ರಾಷ್ಟ್ರೀಯ ವಿಜ್ಞಾನ ದಿನದ ವಿಶೇಷ | ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯ ಹೆಜ್ಜೆಗುರುತು

ವಿಶ್ವವಿದ್ಯಾಲಯಗಳು, ಸಂಶೋಧನಾ ಕೇಂದ್ರಗಳು, ಸರ್ಕಾರದ ಉನ್ನತ ಮಟ್ಟದ ಸಂಶೋಧನಾ ಪ್ರಯೋಗಾಲಯಗಳಲ್ಲಿ ಮಹಿಳಾ ವಿಜ್ಞಾನಿಗಳ ಸಂಖ್ಯೆ ವಿರಳವೆಂದೇ ಹೇಳಬಹುದು. ವಿಜ್ಞಾನದಲ್ಲಿ ತೊಡಗಿಸಿಕೊಂಡವರೇ ಕಡಿಮೆಯೆಂದ…